ಬೆವಿಕಂಗೆ ಸ್ವಾಗತ

ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಬೆವಿಕಂ)ವು ಕರ್ನಾಟಕ ರಾಜ್ಯದ 8 ಜಿಲ್ಲೆಗಳಲ್ಲಿ(ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ದಾವಣಗೆರೆ, ತುಮಕೂರು, ಚಿತ್ರದುರ್ಗ ಮತ್ತು ರಾಮನಗರ) ಸುಮಾರು 41,092 ಚದರ ಕಿಲೋ ಮೀಟರ್ ವ್ಯಾಪ್ತಿಯ 207 ಲಕ್ಷ ಜನಸಂಖ್ಯೆಯ ಪ್ರದೇಶಕ್ಕೆ ವಿದ್ಯುತ್ ವಿತರಣೆಯನ್ನು ಮಾಡುವ ಜವಾಬ್ದಾರಿಯನ್ನು ಹೊಂದಿದೆ.